ಅಮೆರಿಕ :
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆಬ್ರುವರಿ 21ರಿಂದ 24ರವರೆಗೆ ಭಾರತಕ್ಕೆ ಭೇಟಿ ನೀಡುವುದು ಬಹುತೇಕ ಖಚಿತವಾಗಿದೆ,ರಕ್ಷಣಾ ಒಪ್ಪಂದ ಸೇರಿ ಹಲವು ಮಹತ್ವದ ಸಂಗತಿಗಳು ಚರ್ಚೆಯಾಗುವ ಸಾಧ್ಯತೆ ಇದ್ದು.. ಇದೇ ವೇಳೆ ಅಹಮದಾಬಾದ್ನಲ್ಲಿ ನಡೆಯಲಿರುವ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಡನೆ ಟ್ರಂಪ್ ವೇದಿಕೆ ಹಂಚಿಕೊಳ್ಳುವ ಸಾಧ್ಯತೆ ಇದೆ……