ಶಬರಿಮಲೆ:
ಶಬರಿಮಲೆಯಲ್ಲಿಂದು ಪವಿತ್ರ ಮಕರ ಜ್ಯೋತಿ ಸಂಜೆ 6 ರಿಂದ 7.58ಕ್ಕೆ ಕಾಣಿಸಿಕೊಳ್ಳಲಿದೆ. ಜ್ಯೋತಿಯನ್ನು ಕಣ್ತುಂಬಿಕೊಳ್ಳಲು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುತ್ತಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ಮಹಿಳೆಯರು ದೇಗುಲ ಪ್ರವೇಶಿಸುವುದಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆ ಭಕ್ತರ ಸಂಖ್ಯೆ ಕುಸಿಯಲು ಕಾರಣ ಎನ್ನಲಾಗ್ತಿದೆ….