ಆಂಧ್ರ:
ಆಂಧ್ರ ವಿಧಾನಸಭೆಯಲ್ಲಿ ಸೋಮವಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ವಿಧಾನ ಪರಿಷತ್ನ್ನು ರದ್ದುಗೊಳಿಸುವ ನಿರ್ಣಯವನ್ನು ಅವಿರೋಧವಾಗಿ ಅಂಗೀಕರಿಸಲಾಗಿದೆ..ನಿರ್ಣಯದ ಪರವಾಗಿ 133 ಮತಗಳು ಬಿದ್ದಿದ್ದು, ನಿರ್ಣಯದ ವಿರುದ್ಧ ಯಾವುದೇ ಮತ ಚಲಾವಣೆಯಾಗಿಲ್ಲ. ಈ ಮೂಲಕ ಆಂಧ್ರದಲ್ಲೇ ವಿಧಾನ ಪರಿಷತ್ ಅನ್ನು ಎರಡನೇ ಬಾರಿ ವಿಸರ್ಜಿಸಲಾಗಿದೆ……