ಇಂಡೋನೇಷ್ಯಾ:
ಇಂಡೋನೇಷ್ಯಾದ ಜಾವಾ ಮತ್ತು ಸುಮಾತ್ರಾ ಕರಾವಳಿ ತೀರಗಳಿಗೆ ಭೀಕರ ಸುನಾಮಿ ಅಪ್ಪಳಿಸಿದೆ.ಪಶ್ಚಿಮ ಜಕಾರ್ತ ತೀರದಿಂದ ಗಂಟೆಗೆ 150 ಕಿಲೋ ಮೀಟರ್ ವೇಗದಲ್ಲಿ ಸಮುದ್ರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿದೆ. ಸುನಾಮಿಯ ಜತೆಗೆ ಲಾಂಬೋಕ್ ಎಂಬಲ್ಲಿ ಜ್ವಾಲಾಮುಖಿ ಸ್ಪೋಟಗೊಂಡಿದೆ. ಸುನಾಮಿ, ಜ್ವಾಲಾಮುಖಿ ಅಟ್ಟಹಾಸಕ್ಕೆ ಇದುವರೆಗೆ 50ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 600 ಮಂದಿ ಗಾಯಗೊಂಡಿದ್ದಾರೆ. ಕೋಟ್ಯಾಂತರ ಮೌಲ್ಯದ ಆಸ್ತಿ-ಪಾಸ್ತಿಗಳು ನಷ್ಟವಾಗಿದೆ……