ಬೆಂಗಳೂರು:
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪಗೆ ಹೊಸ ಸಂಕಷ್ಟ ಎದುರಾಗಿದೆ. ಸಿಟಿ ಸಿವಿಲ್ ಕೋರ್ಟ್ನಿಂದ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.2011ರಲ್ಲಿ ಸಿಎಂ ಕುರ್ಚಿಯಿಂದ ಬಿ.ಎಸ್.ಯಡಿಯೂರಪ್ಪ ಇಳಿದಾಗ ಕರ್ನಾಟಕ ಬಂದ್ಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಈಶ್ವರಪ್ಪ ಕರೆ ನೀಡಿದ್ದರು. ಬಂದ್ಗೆ ಕರೆಕೊಟ್ಟಿದ್ದನ್ನು ಪ್ರಶ್ನಿಸಿ ವಕೀಲ ಧರ್ಮಪಾಲ್ ಖಾಸಗಿ ದೂರು ಸಲ್ಲಿಸಿದ್ದರು. ಹೀಗಾಗಿ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು……