Breaking News

ಎಸ್ಸೆಸ್ಸೆಲ್ಸಿ ಪರೀಕ್ಷಾ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ..!

2019ರ ಮಾರ್ಚ್​ 21 ರಿಂದ, ಏಪ್ರಿಲ್​ 4 ರ ವರೆಗೆ ಪರೀಕ್ಷೆ ....

SHARE......LIKE......COMMENT......

ಬೆಂಗಳೂರು:

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್ಸೆಸ್ಸೆಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ.2019ರ ಮಾರ್ಚ್​ 21 ರಿಂದ, ಏಪ್ರಿಲ್​ 4 ರ ವರೆಗೆ ಪರೀಕ್ಷೆ ನಡೆಸಲು ಪರೀಕ್ಷಾ ಮಂಡಳಿ ನಿರ್ಧರಿಸಿದೆ. ಈ ತಾತ್ಕಾಲಿಕ ವೇಳಾಪಟ್ಟಿಯ ಬಗ್ಗೆ ಯಾವುದಾದರೂ ಆಕ್ಷೇಪಗಳಿದ್ದರೆ ಸಲ್ಲಿಸಲೂ ಮಂಡಳಿ ತಿಳಿಸಿದೆ. ಇದೇ 31 ರಿಂದ ನ.11ರ ಒಳಗಾಗಿ ಬೆಂಗಳೂರಿನಲ್ಲಿರುವ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಗೆ ಆಕ್ಷೇಪಣೆಗಳನ್ನು ಅಂಚೆಯ ಮೂಲಕ ಸಲ್ಲಿಸಲು ಅವಕಾಶವಿದೆ…..