ಬೆಂಗಳೂರು:
ದೇವನಹಳ್ಳಿಯ ಕೆಐಎಎಲ್ ಏರ್ಪೋರ್ಟ್ನಲ್ಲಿ ಕೆಜಿಗಟ್ಟಲೆ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಪ್ರತ್ಯೇಕ ಪ್ರಕರಣಗಳಲ್ಲಿ 37.05 ಲಕ್ಷ ರೂಪಾಯಿ ಮೌಲ್ಯದ 1.12 ಕೆ.ಜಿ ಚಿನ್ನ ವಶಕ್ಕೆ ಪಡೆಯಲಾಗಿದೆ ಹಾಗೂ ಒಳ ಉಡುಪಿನಲ್ಲಿ 555 ಗ್ರಾಂ ಚಿನ್ನ ಸಾಗಿಸ್ತಿದ್ದ ಮಂಗಳೂರು ಮೂಲದ ವ್ಯಕ್ತಿ ಜೊತೆಗೆ ಉತ್ತರ ಪ್ರದೇಶ ಮೂಲದ ವ್ಯಕ್ತಿಯ ಬ್ಯಾಗ್ನಲ್ಲಿ 566 ಗ್ರಾಂ ಚಿನ್ನ ಪತ್ತೆಯಾಗಿದೆ. ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆಸಾಮಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಲಾಗಿದೆ……