Breaking News

ಏ. 15ಕ್ಕೆ ಪಿಯುಸಿ ರಿಸಲ್ಟ್..!

ಕೆಲವೇ ಗಂಟೆಯಲ್ಲಿ 6.73 ಲಕ್ಷ ವಿದ್ಯಾರ್ಥಿಗಳು ಭವಿಷ್ಯ ನಿರ್ಧಾರ.....

SHARE......LIKE......COMMENT......

ಬೆಂಗಳೂರು:

ಪಿಯುಸಿ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು  ಏ. 15ರಂದು ಪ್ರಕಟವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ. ಶಿಖಾ ತಿಳಿಸಿದ್ದಾರೆ ಈ ಬಗ್ಗೆ ಸೋಮವಾರ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಹಾಗೂ ಏ. 16ರಂದು ಎಲ್ಲ ಕಾಲೇಜುಗಳಲ್ಲಿ ಫಲಿತಾಂಶವನ್ನು ದೊರೆಯಲಿದೆ ಎಂದು ಮಾಹಿತಿ ಕೊಟ್ಟಿದ್ದಾರೆ.

ಇನ್ನು ಕೇವಲ ಕೆಲವೇ ಗಂಟೆಯಲ್ಲಿ 6.73 ಲಕ್ಷ ವಿದ್ಯಾರ್ಥಿಗಳು ಭವಿಷ್ಯ ನಿರ್ಧಾರವಾಗಲಿದೆ.ಈ ಬಾರಿ 6.73 ಲಕ್ಷ ವಿದ್ಯಾರ್ಥಿಗಳು  ಪರೀಕ್ಷೆ ಬರೆದಿದ್ದರು. ಇದರಲ್ಲಿ ಒಟ್ಟು 1.94 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಲು ನೋಂದಾಯಿಸಿಕೊಂಡಿದ್ದಾರೆ. ಏ. 15ರಂದು ಬೆಳಗ್ಗೆ 11 ಗಂಟೆಗೆ pue.kar.nic.in ಹಾಗೂ karresults.nic.in ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ…..