Breaking News

ಐ-20 ಕಾರು ಧಗಧಗ..!

ಕಿಡಿಗೇಡಿಗಳು ಕಾರಿಗೆ ಬೆಂಕಿ ಇಟ್ಟಿರೋ ಶಂಕೆ....

SHARE......LIKE......COMMENT......

ಬೆಂಗಳೂರು:

ಮನೆ ಮುಂಭಾಗ ನಿಲ್ಲಿಸಿದ್ದ ಕಾರು ಧಗಧಗ ಹೊತ್ತಿ ಉರಿದಿದೆ. ಬೆಂಗಳೂರಿನ ಕೋಲ್ಸ್ ಪಾರ್ಕ್ ಬಳಿ ಸಿದ್ದಾರ್ಥ್ ಎಂಬುವವರ ಮನೆ ಮುಂದೆ ನಿಲ್ಲಿಸಿದ್ದ ಹುಂಡೈ ಐ-20 ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗ ಹೊತ್ತಿ ಉರಿದಿದೆ. ತಡರಾತ್ರಿ 2 ಗಂಟೆಗೆ ಕಿಡಿಗೇಡಿಗಳು ಕಾರಿಗೆ ಬೆಂಕಿ ಇಟ್ಟಿರೋ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಭಾರತಿನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ….