Breaking News

‘ಕರಟಕ ದಮನಕ’ ಚಿತ್ರದ EXCLUSIVE ಝಲಕ್

SHARE......LIKE......COMMENT......

ಹ್ಯಾಟ್ರಿಕ್ ಹೀರೋ ಶಿವಣ್ಣ & ಡ್ಯಾನ್ಸ್ ಕಿಂಗ್ ಪ್ರಭುದೇವ ಮೊದಲ ಬಾರಿಗೆ ಒಟ್ಟಿಗೇ ಅಭಿನಯಿಸಿರುವ ರಾಕ್‌ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ, ವಿ.ಹರಿಕೃಷ್ಣ ಸಂಗೀತ ನಿರ್ದೇಶನದ ‘ಕರಟಕ ದಮನಕ’ ಚಿತ್ರದ EXCLUSIVE ಮೊದಲ ಝಲಕ್ ಬಿಡುಗಡೆಯಾಗಿದೆ.

‘ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು “ಕರಟಕ” ಇನ್ನೊಂದರ ಹೆಸರು “ದಮನಕ”. ಈ ಎರಡೂ ನರಿಗಳು ಕಾಡು ಮತ್ತು ನಾಡಿನ ತಲೆ ಕೆಡಿಸಿ ಇತಿಹಾಸವಾದವು.
ಆ ಕುತಂತ್ರಿ ನರಿಗಳು ಇಂದು ಇಲ್ಲಿ ಮಾನವ ರೂಪ ತಾಳಿವೆ…!!
ಎಚ್ಚರಿಕೆ’ ❗ಎಂಬ ಈ ಬರಹದ ಮೂಲಕ ಪ್ರೇಕ್ಷಕರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ನಿರ್ದೇಶಕ ಯೋಗರಾಜ್ ಭಟ್.

KARATAKADAMANAKA #shivrajkumar #PRABHUDEVA Dr Shiva Rajkumar Prabhudeva