ಉತ್ತರ ಪ್ರದೇಶ:
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಿಂದ ಉತ್ತರ ಪ್ರದೇಶಕ್ಕೆ ಸುಮಾರು 1.2 ಕೋಟಿ ಆದಾಯ ನಿರೀಕ್ಷೆ ಮಾಡಲಾಗಿದೆ ಎಂದು ಭಾರತೀಯ ಉದ್ಯಮಗಳ ಒಕ್ಕೂಟ ತಿಳಿಸಿದೆ.
12 ವರ್ಷಗಳಿಗೆ ಒಮ್ಮೆ ಮಾತ್ರ ನಡೆಯುವ ಈ ಮಹಾ ಕುಂಭ ಮೇಳಕ್ಕೆ ಉತ್ತರ ಪ್ರದೇಶದ ಯೋಗಿ ಸರಕಾರ ಭಾರಿ ಖರ್ಚು ಮಾಡಿ ಅದ್ದೂರಿಯಾಗಿಯೇ ಆಯೋಜನೆ ಮಾಡಲಾದೆ. ಈ 50 ದಿನಗಳ ಕುಂಭಮೇಳಕ್ಕಾಗಿ ಯೋಗಿ ಸರಕಾರ ಸುಮಾರು 4200 ಕೋಟಿ ಖರ್ಚು ಮಾಡಿದ್ದಾರೆ.ಜನವರಿ 15ರಂದು ಆರಂಭವಾಗಿರುವ ಮಹಾ ಕುಂಭ ಮೇಳ ಮಾರ್ಚ್ 4 ರ ವರೆಗೆ ನಡೆಯಲಿದೆ…….