ಸ್ಯಾಂಡಲ್‌ವುಡ್:
ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿದ್ದ ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಸೀಕ್ವೆಲ್ಗೆ ಇಂದು ಪೂಜೆ ನೆರವೇರಿಸಲಾಯ್ತು. ವಿಜಯನಗರದ ಕೋದಂಡರಾಮ ದೇವಸ್ಥಾನದ್ದಲ್ಲಿ ಕೆಜಿಎಫ್- 2 ಚಿತ್ರಕ್ಕೆ ಮಹೂರ್ತ ನೆರವೇರಿತು. ನಟ ಯಶ್, ನಿರ್ದೇಶಕ ಪ್ರಶಾಂತ್ ನೀಲ್, ನಿರ್ಮಾಪಕ ವಿಜಯ್ ಕಿರಗಂದೂರು, ನಟಿ ಶ್ರೀನಿಧಿ ಶೆಟ್ಟಿ ಸೇರಿದಂತೆ ಪ್ರಮುಖರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ರು. ಮುಂದಿನ ವಾರದಿಂದ ಕೆಜಿಎಫ್ 2 ಚಿತ್ರದ ಶೂಟಿಂಗ್ ಆರಂಭವಾಗಲಿದೆ……