ಗೋವಾ:
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ವಿಧಿವಶರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮನೋಹರ್ ಪರಿಕ್ಕರ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ವಿಧಿವಶರಾಗಿದ್ದಾರೆ.63 ವರ್ಷದ ಪರಿಕ್ಕರ್ ಅವರು ಕಳೆದ ಒಂದು ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗಷ್ಟೇ ದೆಹಲಿಯ ಏಮ್ಸ್ ನಿಂದ ಚಿಕಿತ್ಸೆ ಪಡೆದು ವಾಪಸಾಗಿ ಸರ್ಕಾರ ನಡೆಸಿದ್ದರು. ನಿನ್ನೆ ದಿಢೀರ್ ಸುಸ್ತಾಗಿದ್ದರಿಂದ ಅವರಿಗೆ ಮತ್ತೆ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದರೆ ದುರ್ದೈವ ಇಂದು ಸಂಜೆ ವಿಧಿವಶರಾಗಿದ್ದಾರೆ…….