Breaking News

ಗೌತಮ್ ಗಂಬೀರ್ ಬಿಜೆಪಿ ಪರ ಬ್ಯಾಟಿಂಗ್..!

ಅರುಣ್ ಜೇಟ್ಲಿ ಸಮ್ಮುಖದಲ್ಲಿ ಇಂದು ಬಿಜೆಪಿಗೆ ಸೇರ್ಪಡೆ....

SHARE......LIKE......COMMENT......

ನವದೆಹಲಿ:

ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ಕಾವು ಜೋರಾಗ್ತಿದೆ. ಇಷ್ಟು ದಿನ ಬಿಜೆಪಿ ಜತೆ ಗುರುತಿಸಿಕೊಂಡಿದ್ದ ಮಾಜಿ ಕ್ರಿಕೆಟಿಗ ಗೌತಮ್ ಗಂಬೀರ್ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.. ವಿತ್ತ ಸಚಿವ ಅರುಣ್ ಜೇಟ್ಲಿ ಸಮ್ಮುಖದಲ್ಲಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸಚಿವ ರವಿಶಂಕರ್ ಪ್ರಸಾದ್ ಮತ್ತು ಹಲವು ಬಿಜೆಪಿ ನಾಯಕರು ಹಾಜರಿದ್ರು.. ಈ ವೇಳೆ ಮಾತ್ನಾಡಿದ ಗೌತಮ್​ ಪ್ರಧಾನಿ ಮೋದಿ ವಿಸನ್​ ನೋಡಿ ನಾನು ಬಿಜೆಪಿ ಸೇರಿದ್ದೇನೆ. ನನಗೆ ಅವಕಾಶ ನೀಡಿದ್ದಕ್ಕೆ ಪ್ರಧಾನಿ ಮೋದಿ ಮತ್ತು ಬಿಜೆಪಿ ಹಿರಿಯರಿಗೆ ಧನ್ಯವಾದ ಹೇಳಿದ್ರು…….