Breaking News

ಜಮ್ಮು ಬಸ್‌ ನಿಲ್ದಾಣದಲ್ಲಿ ಪ್ರಬಲ ಸ್ಫೋಟ..!

ಓರ್ವ ವ್ಯಕ್ತಿ ಸಾವು,30 ಮಂದಿಗೆ ಗಾಯ ....

SHARE......LIKE......COMMENT......

ಜಮ್ಮು:

ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಜಮ್ಮು ಬಸ್‌ ನಿಲ್ದಾಣದಲ್ಲಿ ಭಾರಿ ಸ್ಫೋಟವಾಗಿದ್ದು ಓರ್ವ ಸಾವನ್ನಪ್ಪಿದ್ದು , 30 ಮಂದಿಗೆ ಗಾಯವಾಗಿದೆ. ಘಟನೆ ಸಂಭವಿಸುತ್ತಿದ್ದಂತೆ ಪೊಲೀಸರು ಸ್ಥಳವನ್ನು ಸುತ್ತುವರಿದು ಪರಿಶೀಲನೆ ನಡೆಸಿದ್ದಾರೆ. ಸೇನಾ ವಕ್ತಾರರು ಹಾಗೂ ಸ್ಥಳೀಯ ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ ಹೆಚ್ಚಿನ ಹಾನಿ ಸಂಭವಿಸಿಲ್ಲ. ಹಲವು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಶಂಕಿತನ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ. ಆತನ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ,ಸೇನಾ ವಕ್ತಾರರು ಹಾಗೂ ಸ್ಥಳೀಯ ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ ಹೆಚ್ಚಿನ ಹಾನಿ ಸಂಭವಿಸಿಲ್ಲ…..