ಚಿತ್ರದುರ್ಗ:
ಹೊಸದುರ್ಗದಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ವಿರುದ್ಧ ಕೇಸ್ ಹಾಕಿದ್ದಕ್ಕೆ ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಆಕ್ರೋಶ ವ್ಯಕ್ತ ಪಡಿಸಿದ್ದಾರೆ, ಮರಳು ತುಂಬಲು ಅವಕಾಶ ನೀಡದಿದ್ದರೆ ಠಾಣೆಗೆ ಬೆಂಕಿ ಹಚ್ತೇವೆ,ಲಕ್ಷ ಜನ ಸೇರಿಸಿ ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಹಾಕಿ ಅಧಿಕಾರಿಗಳಿಗೆ ಸಿಕ್ಕ ಸಿಕ್ಕಲ್ಲಿ ಬಡಿಯುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ…..