ಮೈಸೂರು:
ವಿಶ್ವವಿಖ್ಯಾತ ಮೈಸೂರು ದಸರಾ ಫುಡ್ ಫೆಸ್ಟಿವಲ್ ನಲ್ಲಿ ತಮ್ಮ ಎಂಜಲೆಲೆಯಲ್ಲಿದ್ದ ಊಟವನ್ನು ಬಲವಂತವಾಗಿ ಪೊಲೀಸರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಮೀರ್ ಅಹ್ಮದ್ ತಿನ್ನಿಸಿರುವ ಫೋಟೋಗಳು ವೈರಲ್ ಆಗಿದೆ.
ಜಮೀರ್ ಅಹ್ಮದ್ನ ಮತ್ತೊಂದು ವಿವಾದ....