ಹಾಸನ:
ಸಕಲೇಶಪುರ ತಾಲೂಕು ಕಚೇರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಾಲೂಕು ಕಚೇರಿ ಧಗಧಗನೇ ಹೊತ್ತಿ ಉರಿದಿದೆ. ರೆಕಾರ್ಡ್ ರೂಂಗೆ ಬೆಂಕಿ ಬಿದ್ದಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದ್ದು, ಕೆಲಕಾಲ ಸಿಬ್ಬಂದಿ ಆತಂಕಕ್ಕೀಡಾಗಿದ್ರು. ತಕ್ಷಣ ಎಚ್ಚೆತ್ತುಕೊಂಡು ಬೆಂಕಿ ನಂದಿಸಿದ್ದು ಕೆಲ ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ……