Breaking News

ತಾರಕ್ಕೇರಿದ ದಚ್ಚು-ಕಿಚ್ಚು ಸ್ಟಾರ್ ವಾರ್..!

ಪೈಲ್ವಾನ್​ ಪೈರೆಸಿ ವಿರುದ್ಧ ತಿರುಗಿಬಿದ್ದ ಸುದೀಪ್...

SHARE......LIKE......COMMENT......

ಸ್ಯಾಂಡಲ್‌ವುಡ್:

ಸ್ಯಾಂಡಲ್‌ವುಡ್‌ನಲ್ಲಿ ದಚ್ಚು-ಕಿಚ್ಚು ಸ್ಟಾರ್ ವಾರ್ ತಾರಕ್ಕೇರಿದೆ,ಪೈಲ್ವಾನ್ ಸಿನಿಮಾವನ್ನ​ ಪೈರೆಸಿ ಮಾಡಿದ್ದವರ ವಿರುದ್ದ ತಿರುಗಿ ಬಿದ್ದಿದ್ದಾರೆ. ನಾನು ಹಾಗೂ ನನ್ನ ಸ್ನೇಹಿತರು, ಕೈಗೆ ಹಾಕಿರುವುದು ಕಡಗ, ಬಳೆ ಅಲ್ಲ. ನನಗೆ ನನ್ನ ಸಿನಿಮಾ ಬಿಟ್ಟರೆ ಬೇರೆನು ಗೊತಿಲ್ಲ. ನನ್ನ ಮೌನ, ನನ್ನ ತಾಳ್ಮೆ, ಎರಡನ್ನು ಪರೀಕ್ಷಿಸಿದ್ದಾರೆ. ಸಂಪೂರ್ಣ ಪೈಲ್ವಾನ್ ತಂಡದ ಶ್ರಮವನ್ನು ಹಾಳುಮಾಡಲು ತಮ್ಮ ಶಕ್ತಿಯನ್ನು ಹಾಕಿದ್ದಾರೆ. ಇದರ ಹಿಂದಿರುವ ವ್ಯಕ್ತಿಗಳ ನೆಮ್ಮದಿಯ ನಿದ್ರೆ, ಇನ್ನು ಕೆಲವು ದಿನಗಳು ಮಾತ್ರವೆಂದು ಟ್ವೀಟ್‌ ಮಾಡುವ ಮೂಲಕ ಖಡಕ್​ ವಾರ್ನಿಂಗ್ ಕೊಟ್ಟಿದ್ದಾರೆ..