Breaking News

ದರ್ಶನ್ 53ನೇ ಚಿತ್ರಕ್ಕೆ ‘ರಾಬರ್ಟ್’ ಟೈಟಲ್ ಫಿಕ್ಸ್..!

2019 ರಿಂದ ಚಿತ್ರದ ಶೂಟಿಂಗ್ ಸ್ಟಾರ್ಟ್.....

SHARE......LIKE......COMMENT......

ಸ್ಯಾಂಡಲ್ವುಡ್:

ಡಿ ಬಾಸ್ ಕ್ರಿಸ್ಮಸ್ ಹಬ್ಬಕ್ಕೆ ತಮ್ಮ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ ಅತಿಹೆಚ್ಚು ಕಾತುರದಿಂದ ಕಾಯುತ್ತಿದ್ದ  ದರ್ಶನ್  53ನೇ  (#D53) ಚಿತ್ರಕ್ಕೆ ‘ರಾಬರ್ಟ್’ ಎಂಬ ಶೀರ್ಷಿಕೆ ಅಂತಿಮಗೊಳಿಸಲಾಗಿದೆ.  ರಾಬರ್ಟ್ ಸಿನಿಮಾ ಉಮಾಪತಿ ಫಿಲಂಸ್ ಬ್ಯಾನರ್ ಅಡಿಯಲ್ಲಿ, ತರುಣ್ ಕಿಶೋರ್ ಸುಧೀರ್ ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ ಹಾಗೂ 2019 ರಿಂದ ಚಿತ್ರದ ಶೂಟಿಂಗ್ ಶುರುವಾಗಲಿದೆ ಎಂದು ದರ್ಶನ್ ಟ್ವಿಟ್ ಮಾಡಿ ರಾಬರ್ಟ್ ಸಿನಿಮಾದ ಪೋಸ್ಟರ್ ಶೇರ್ ಮಾಡಿದ್ದಾರೆ……