ಮುಂಬೈ:
‘ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಟ್ರೇಲರ್ ಫುಲ್ ವೈರಲ್.. ಸಿನಿಮಾ ಪ್ರದರ್ಶನಕ್ಕೂ ಮುನ್ನ ತನಗೆ ತೋರಿಸಬೇಕು ಎಂದು ಮಹಾರಾಷ್ಟ್ರದ ಯೂತ್ ಕಾಂಗ್ರೆಸ್ ಒತ್ತಾಯಿಸಿದೆ..
‘ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಚಿತ್ರದ ಮುಖ್ಯ ಪಾತ್ರದಲ್ಲಿ ನಟ ಅನುಪಮ್ ಖೇರ್ ನಟಿಸಿದ್ದು, ನಿನ್ನೆ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಯಿತು. ಬಿಡುಗಡೆ ಆಗುತ್ತಿದ್ದಂತೆ ಸಾಮಾಜಿಕ ಜಾಲ ತಾಣಗಳಲ್ಲಿ ಅದು ಫುಲ್ ವೈರಲ್ ಆಗಿ, ಈ ಬಗ್ಗೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ….