ಬೆಂಗಳೂರು:
ಲೋಕಸಭೆ ಸೀಟು ಹಂಚಿಕೆ ವಿಚಾರಕ್ಕೆ ಜೆಡಿಎಸ್ ಮತ್ತು ಕಾಂಗ್ರೆಸ್ನಲ್ಲಿ ಬಿಕ್ಕಟ್ಟು ಶುರುವಾಗಿದೆ. ಹಾಲಿ ಸಂಸದರು ಪ್ರತಿನಿಧಿಸುವ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಪಟ್ಟು ಹಿಡಿದಿದೆ. ಆದ್ರೆ, ಜೆಡಿಎಸ್ ಸಹ ಪಟ್ಟು ಹಿಡಿದಿಟ್ಟು ಮೈತ್ರಿಯಲ್ಲಿ ಸೀಟು ಹಂಚಿಕೆ ವಿಚಾರ ಮತ್ತಷ್ಟು ಜಟಿಲವಾಗಿದೆ……