Breaking News

ನಟಿ ಹರಿಪ್ರಿಯಾ ಜೊತೆ ಸೃಜನ್ ಲಿಪ್‍ಲಾಕ್..!

ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್....

SHARE......LIKE......COMMENT......

ಬೆಂಗಳೂರು:

ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಅವರು ನಟಿ ಹರಿಪ್ರಿಯಾ ಅವರ ಜೊತೆ ಕಿಸ್ಸಿಂಗ್ ದೃಶ್ಯದಲ್ಲಿ ನಟಿಸಿದ್ದಾರೆ. ಸೃಜನ್ ಲೋಕೇಶ್ ಹಾಗೂ ಹರಿಪ್ರಿಯಾ ಅವರು ‘ಎಲ್ಲಿದೆ ಇಲ್ಲಿ ತನಕ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದ್ದು, ಈ ಹಾಡಿನಲ್ಲಿ ಸೃಜನ್ ಹಾಗೂ ಹರಿಪ್ರಿಯಾ ಕಿಸ್ಸಿಂಗ್ ಸೀನ್ ಮಾಡಿದ್ದಾರೆ. ಚಿತ್ರದ ಟೈಟಲ್ ಹಾಡು ಭಾನುವಾರ ಬಿಡುಗಡೆ ಆಗಿದೆ. ಇದು ರೊಮ್ಯಾಂಟಿಕ್ ಸಾಂಗ್ ಆಗಿದ್ದು, ಸೃಜನ್ ಹಾಗೂ ಹರಿಪ್ರಿಯಾ ಕಿಸ್ಸಿಂಗ್ ಸೀನ್ ಮಾಡಿರುವುದು ಕಂಡು ಬಂದಿದೆ. ಈ ಹಾಡಿನಲ್ಲಿ ಇಬ್ಬರು ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ತೇಜಸ್ವಿ ಅವರ ಚೊಚ್ಚಲ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರುತ್ತಿದ್ದು, ಚಿತ್ರಕ್ಕೆ ವೇಣು ಛಾಯಾಗ್ರಹಣ ಹಾಗೂ ಅರ್ಜುನ್ಯ ಜನ್ಯ ಅವರು ಸಂಗೀತ ನೀಡಿದ್ದಾರೆ. ಮುಖ್ಯವಾಗಿ ಸೃಜನ್ ಲೋಕೇಶ್ ಪುತ್ರ ಕೂಡ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ……