Breaking News

ನವಾಜ್ ಷರೀಫ್ ಗೆ 7 ವರ್ಷ ಜೈಲು..!

ಅಲ್‌-ಅಜೀಜಿಯಾ ಸ್ಟೀಲ್‌ ಮಿಲ್ಸ್‌ ಅವ್ಯವಹಾರ....

FILE SHOT
SHARE......LIKE......COMMENT......

ಪಾಕಿಸ್ತಾನ:

ಬ್ರಷ್ಟಾಚಾರ ಪ್ರಕರಣದ ಪ್ರಮುಖ ಆರೋಪದ ಹಿನ್ನೆಲೆಯಲ್ಲಿ ಈಗಾಗಲೇ 11 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್ಗೆ ಮತ್ತೂಂದು  ಪ್ರಕರಣದಲ್ಲಿ ಏಳು ವರ್ಷಗಳ ಜೈಲು ಶಿಕ್ಷೆಯಾಗಿದೆ. ಅಲ್‌-ಅಜೀಜಿಯಾ ಸ್ಟೀಲ್‌ ಮಿಲ್ಸ್‌ ಅವ್ಯವಹಾರ ಪ್ರಕರಣದಲ್ಲಿ ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ, ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯ ಸೋಮವಾರ ತೀರ್ಪು ನೀಡಿದೆ…..