ಯಾವ ರಾಶಿಗೆ ಶುಭ ..? ಯಾವ ರಾಶಿಗೆ ಅಶುಭ.. ?
ದಿನ ಪಂಚಾಂಗ.. |
---|
ಭಾನುವಾರ ಪೂರ್ವ ಆಷಾಢ ನಕ್ಷತ್ರ; ಸೂರ್ಯೋದಯ:- ಬೆಳಗ್ಗೆ 07:09 ; ಸೂರ್ಯಾಸ್ತ:- ಸಂಜೆ 05:55 |
ರಾಹುಕಾಲ :- ಸಂಜೆ 4.30 ರಿಂದ 06:03 ವರಿಗೆ |
ಗುಳಿಕಕಾಲ:- ಸಂಜೆ 3:14 ರಿಂದ 4:38 ವರಿಗೆ |
ಮೇಷ ನಿಮ್ಮ ವ್ಯಾಪಾರ ಪ್ರಗತಿ ಹೊಂದುತ್ತದೆ. ಇದರಿಂದ ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸುವುದು. ನಿಮ್ಮ ಪ್ರೇಮ ಜೀವನದಲ್ಲಿ ಅಷ್ಟೊಂದು ಬದಲಾವಣೆ ಉಂಟಾಗುವುದಿಲ್ಲ. |
|
ವೃಷಭ ನಿಮ್ಮ ಸಂಬಂಧವನ್ನು ಅತ್ಯುತ್ತಮ ಸ್ಥಿತಿಯಲ್ಲಿಡಲು, ನಿಮ್ಮ ಪ್ರೀತಿಯಲ್ಲಿ ನೀವು ಪಾರದರ್ಶಕತೆ ಕಾಪಾಡುವುದು ಒಳ್ಳೆಯದು. |
|
ಮಿಥುನ
ನಿಮ್ಮ ವೃತ್ತಿ ಜೀವನದಲ್ಲಿ ಪ್ರಗತಿ ಸಾಧಿಸುವಲ್ಲಿ ನಿಮ್ಮ ಅದೃಷ್ಟ ನಿಮಗೆ ಸಹಾಯ ಮಾಡಲಿದೆ. ವರ್ಷದ ಪ್ರಾರಂಭದಿಂದಲೇ ನೀವು ನಿಮ್ಮ ಯೋಜನೆಗಳಲ್ಲಿ ತಲ್ಲೀನರಾಗಿ ಕೆಲಸ ಮಾಡುತ್ತೀರಿ. |
|
ಕಟಕ ನಿಮ್ಮ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ ಆದರೆ ನಿಮ್ಮ ಖರ್ಚುಗಳು ಕೂಡ ಹೆಚ್ಚಾಗುತ್ತವೆ. ಒಮ್ಮೆಲೇ ನಿಮ್ಮ ಅನವಶ್ಯಕ ಖರ್ಚುಗಳು ಹೆಚ್ಚಾಗುತ್ತವೆ. |
|
ಸಿಂಹ
ನೀವು ಈ ನಿಮ್ಮ ಖರ್ಚುಗಳನ್ನು ನಿಯಂತ್ರಿಸದಿದ್ದರೆ, ನಿಮ್ಮ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಬಹುದು. |
|
ಕನ್ಯಾ ನಿಮ್ಮ ವೃತ್ತಿ ಜೀವನಕ್ಕೆ ಸಂಬಂಧಿಸಿದಂತೆ ನೀವು ಮಿಶ್ರ ಫಲಿತಾಂಶಗಳನ್ನು ಪಡೆಯುವಿರಿ. ನಿಮ್ಮ ಅದ್ಭುತ ಪ್ರಯತ್ನಗಳಿಂದಾಗಿ ನೀವು ಯಶಸ್ಸು ಕಾಣುವಿರಿ ಮತ್ತು ಉದ್ಯೋಗದಲ್ಲಿ ಬಡತಿ ಸಿಗುವ ಸಾಧ್ಯತೆ ಕೂಡ ಇದೆ. |
|
ತುಲಾ ನಿಮ್ಮ ವೃತ್ತಿ ಜೀವನದ ಬಗ್ಗೆ ಸಾಕಷ್ಟು ಗಂಭೀರವಾಗಿ ಕೆಲಸ ಮಾಡುವಿರಿ ಮತ್ತು ಏನಾದರೂ ವಿಶೇಷವಾದುದನ್ನು ಸಾಧಿಸುವಿರಿ. ನಿಮ್ಮ ಆರ್ಥಿಕ ಪರಿಸ್ಥಿತಿ ಚೆನ್ನಾಗಿರುತ್ತದೆ. |
|
ವೃಶ್ಚಿಕ ನಿಮ್ಮ ಖರ್ಚುಗಳು ಜಾಸ್ತಿಯಾಗುವ ಸಾಧ್ಯತೆಯಿರುತ್ತದೆ. ನೀವು ಅನಗತ್ಯ ವೆಚ್ಚಗಳನ್ನು ನಿಯಂತ್ರಿಸದಿದ್ದರೆ, ನಿಮ್ಮ ಸದ್ಯದ ಆರ್ಥಿಕ ಪರಿಸ್ಥಿತಿ ಕ್ಷೀಣಿಸಬಹುದು. |
|
ಧನಸ್ಸು
ನಿಮ್ಮ ಆದಾಯ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ರಾಶಿ ಭವಿಷ್ಯ 2019 ರ ಪ್ರಕಾರ ಹೊಸ ಜಾಗಗಳಿಂದ ಆದಾಯ ದೊರೆಯುತ್ತದೆ. |
|
ಮಕರ ನಿಮ್ಮ ಆರ್ಥಿಕ ಸ್ಥಿತಿ ಪ್ರಬಲಗೊಳ್ಳುತ್ತದೆ ಮತ್ತು ಜೂನ್ ಉದ್ದಕ್ಕೂ ಅದೇ ರೀತಿಯ ಉತ್ತಮ ಸ್ಥಿತಿ ಮುಂದುವರಿಯುತ್ತದೆ. |
|
ಕುಂಭ ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ನಿಮ್ಮ ಊಟದ ಪದ್ಧತಿಯ ಬಗ್ಗೆ ಹೆಚ್ಚು ಗಮನ ನೀಡಿ. ಆರೋಗ್ಯಕರ ಆಹಾರವನ್ನೇ ಸೇವಿಸಿ. |
|
ಮೀನ
ನೀವು ವೃತ್ತಿ ಜೀವನಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಎದುರಿಸಬಹುದು. ವೃತ್ತಿ ಜೀವನದಲ್ಲಿ ಏರುಪೇರುಗಳಾಗುತ್ತವೆ ಮತ್ತು ನೀವು ಒಳ್ಳೆಯ ಫಲಿತಾಂಶ ಪಡೆಯುವುದಕ್ಕಾಗಿ ಸಾಕಷ್ಟು ದುಡಿಯಬೇಕಾಗುತ್ತದೆ. |