ಮಡಿಕೇರಿ:
ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ ಖಂಡಿಸಿ ಕೊಡಗು ಜಿಲ್ಲೆಯಲ್ಲಿ ಮಧ್ಯಾಹ್ನದವರೆಗೂ ಬಂದ್ಗೆ ಕರೆ ನೀಡಲಾಗಿತ್ತು. ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದವು. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟಿಸಿ ಮತಾಂಧ ಶಕ್ತಿಗಳ ವಿರುದ್ಧ ಹಾಗೂ ರಾಜ್ಯ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ರು…..