Breaking News

ಪಾದಾಚಾರಿ ಮೇಲ್ಸೇತುವೆ ಕುಸಿತ 4 ಸಾವು, 34 ಜನರಿಗೆ ಗಾಯ….

ಮುಂಬೈ ರೈಲು ನಿಲ್ದಾಣದಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ.....

SHARE......LIKE......COMMENT......

ಮುಂಬೈ:

ಛತ್ರಪತಿ ಶಿವಾಜಿ ಮಹಾರಾಜ್‌ ರೈಲು ನಿಲ್ದಾಣದ ಸಮೀಪ ಪಾದಾಚಾರಿ ಮೇಲ್ಸೇತುವೆ ಕುಸಿದು ನಾಲ್ಕು ಮಂದಿ ಮೃತಪಟ್ಟು, 34 ಜನರು ಗಾಯಗೊಂಡಿದ್ದಾರೆ,ಹತ್ತಕ್ಕೂ ಹೆಚ್ಚು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಶಂಕೆ ಇದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್‌) ಮೂಲಗಳು ತಿಳಿಸಿವೆ. , ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ. ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ ನಂ.1ಗೆ ಸಂಪರ್ಕ ಕಲ್ಪಿಸುವ ಮಾರ್ಗ ಇದಾಗಿದ್ದು, ಪ್ರಯಾಣಿಕರು ಪರ್ಯಾಯ ಮಾರ್ಗ ಬಳಸುವಂತೆಯೂ ಟ್ವೀಟ್‌ ಮಾಡಲಾಗಿದೆ.