Breaking News

ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸ್ಕೆಚ್..!

ಪೊಲೀಸರಿಗೆ ಇ ಮೇಲ್ ಮೂಲಕ ಬೆದರಿಕೆ....

SHARE......LIKE......COMMENT......

ನವದೆಹಲಿ:

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಬೆದರಿಕೆ ಇ ಮೇಲ್ ದೆಹಲಿ ಪೊಲೀಸರಿಗೆ ತಲುಪಿದ್ದು ಅದರಲ್ಲಿ ಹೀಗಾಗಿ ಪ್ರಧಾನಿಯ ಭದ್ರತೆಯನ್ನು ಹೆಚ್ಚಳಗೊಳಿಸಲಾಗಿದೆ. ಅಲ್ಲದೇ ದೆಹಲಿಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. 2019 ರ ನವೆಂಬರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡಲಾಗುತ್ತದೆ. ಹೀಗಂತ ಒಂದು ಸಾಲಿನ ಇ ಮೇಲ್ ದೆಹಲಿ ಪೊಲೀಸ್ ಆಯುಕ್ತರಿಗೆ ತಲುಪಿದೆ. ಇ ಮೇಲ್ ಸಂದೇಶ ಬಂದ ಕೂಡಲೇ ಪ್ರಧಾನಿಗೆ ಭದ್ರತೆ ಹೆಚ್ಚಿಸಲಾಗಿದೆ……