Breaking News

ಪ್ರೇಮಿಗಳ ದಿನ ಅಮರ್ ಚಿತ್ರದ ಟೀಸರ್ ಬಿಡುಗಡೆ..?

ಸ್ಯಾಂಡಲ್​ವುಡ್​ನ ಬಹು ನಿರೀಕ್ಷಿತ ಚಿತ್ರ'....

SHARE......LIKE......COMMENT......

ಸಿನಿಮಾ:

ಸ್ಯಾಂಡಲ್​ವುಡ್​ನ ಬಹು ನಿರೀಕ್ಷಿತ ಚಿತ್ರ’ ಅಮರ್ ‘ಚಿತ್ರದ ಟೀಸರ್ ಲಾಂಚ್​ಗೆ ಡೇಟ್ ಫಿಕ್ಸ್ ಆಗಿದೆ.

ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರ ಫೆಬ್ರವರಿ 14 ರಂದು ಅಂದರೆ ಪ್ರೇಮಿಗಳ ದಿನ ಅಮರ್ ಚಿತ್ರದ ಟೀಸರ್ ಬಿಡುಗಡೆ ಮಾಡೋದಾಗಿ ನಿರ್ದೇಶಕ ನಾಗಶೇಖರ್ ತಿಳಿಸಿದ್ದಾರೆ.

ಅಮರ್ ಚಿತ್ರದ ಟೀಸರ್​ಗೆ ಜೂನಿಯರ್ ಜಲೀಲಾ ಡಬ್ಬಿಂಗ್ ಮಾಡಿದ್ದು, ಅಂಬಿ ಪುತ್ರನಿಗೆ ನಿರ್ದೇಶಕ ನಾಗಶೇಖರ್ ಸಾಥ್ ನೀಡಿದ್ದಾರೆ. ಈಗಾಗಲೇ ಬಹುತೇಕ ಶೂಟಿಂಗ್ ಕಂಪ್ಲೀಟ್ ಆಗಿದ್ದು,​ ಮೂರ್ನಾಲ್ಕು ತಿಂಗಳಲ್ಲಿ ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ…….