Breaking News

ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ..!

ಕೋಟ್ಯಾಂತರ ರೂ ಬೆಲೆಬಾಳುವ ಪ್ಲಾಸ್ಟಿಕ್ ಆಹುತಿ....

SHARE......LIKE......COMMENT......

ನಂಜನಗೂಡು:

ಫೈರ್ ಫ್ಲೆಕ್ಸಿ ಪ್ಯಾಕ್ ಎಂಬ ಪ್ಲಾಸ್ಟಿಕ್ ತಯಾರಿಕೆ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು ಕೋಟ್ಯಾಂತರ ರೂ ಬೆಲೆಬಾಳುವ ಪ್ಲಾಸ್ಟಿಕ್ ತಯಾರಿಕೆಯ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.

ನಂಜನಗೂಡು ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿ ತಡರಾತ್ರಿ 3 ಗಂಟೆ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಕಾಣಿಸಿಕೊಂಡ ಸಣ್ಣ ಬೆಂಕಿ.ಸುಮಾರು ಎಂಟು ಎಕರೆ ವಿಸ್ತೀರ್ಣದಲ್ಲಿರುವ ಪ್ಲಾಸ್ಟಿಕ್ ಕಾರ್ಖಾನೆಗೆ ಆವರಿಸಿಕೊಂಡಿದೆ.ಇಪ್ಪತ್ತಕ್ಕೂ ಅಧಿಕ ಅಗ್ನಿಶಾಮಕ ಠಾಣೆಯ ವಾಹನಗಳಿಂದ ಬೆಂಕಿ ಶಮನ ಕಾರ್ಯಾಚರಣೆ ನಡೆದಿದೆ……