ಮೈಸೂರು:
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಸಿನಿಮಾ ಶೂಟಿಂಗ್ ಬಹುತೇಕ ಅಂತಿಮ ಘಟ್ಟ ತಲುಪಿದೆ ,ಸದ್ಯ ಸಿನಿಮಾ ತಂಡ ಹೈದಾರಾಬಾದ್ ಮತ್ತು ಮೈಸೂರಿನ ಕೆಲ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸುತ್ತಿದೆ. ಸಿನಿಮಾ ತಂಡ ಶೇ. 80 ರಷ್ಟು ಪ್ರಮಾಣದ ಚಿತ್ರೀಕರಣ ಮುಗಿಸಿದೆ, ನಿಗದಿತ ಸಮಯದಲ್ಲಿ ಶೂಟಿಂಗ್ ಪೂರ್ಣಗೊಳಿಸಲು ಚಿತ್ರತಂಡ ಬಿರುಸಾಗಿ ಕೆಲಸ ಮಾಡುತ್ತಿದೆ……