ಬೆಂಗಳೂರು:
ದೇಶಾದ್ಯಂತ ಭಾರತ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪಶ್ಚಿಮ ಬಂಗಾಳ, ಕೇರಳ ಸೇರಿದಂತೆ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಲ್ಲಿ ಅಖಿಲ ಭಾರತ ಮುಷ್ಕರಕ್ಕೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಿಶ್ರ ಪ್ರತಿಕ್ರಿಯೆ ಇದೆ. ಕರ್ನಾಟಕದಲ್ಲಿ ಬಸ್, ಆಟೋ ಮತ್ತು ವಾಹನಗಳ ಸಂಚಾರ ಎಂದಿನಂತೆಯೇ ಇದೆ. ಸರಕು ವಾಹನಗಳ ಸಂಚಾರ ಕೊಂಚ ವ್ಯತ್ಯಯವಾಗಿದೆ. ರಾಜಧಾನಿ ಬೆಂಗಳೂರು, ವಾಣಿಜ್ಯ ನಗರಿ ಹುಬ್ಬಳ್ಳಿ ಸೇರಿದಂತೆ ಹಲವು ನಗರಗಳಲ್ಲಿ ಜನಜೀವನ ದೈನಂದಿನಂತೆಯೇ ಇದೆ……