Breaking News

ಬಾಹ್ಯಾಕಾಶದಲ್ಲೇ LIVE ಸ್ಯಾಟೆಲೈಟ್ ಹೊಡೆದುರುಳಿಸಿದ ಭಾರತದ ವಿಜ್ಞಾನಿಗಳು..!

ವಿಜ್ಞಾನಿಗಳಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ಮೋದಿ....

SHARE......LIKE......COMMENT......

ನವದೆಹಲಿ:

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ,ಅಮೆರಿಕ, ರಷ್ಯಾ ಚೀನಾವನ್ನೂ ಮೀರಿಸಿದೆ

ಯೆಸ್ ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ.ಭಾರತದ ಹೆಮ್ಮೆಯ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ ಡಿಆರ್ ಡಿಒ ಸಹಯೋಗದಲ್ಲಿ ಬಾಹ್ಯಾಕಾಶದ ಲೋ ಅರ್ಥ್ ಆರ್ಬಿಟ್ ನಲ್ಲಿ ಎ-ಸ್ಯಾಟ್ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್ ಮೂಲಕ ಲೈವ್ ಸ್ಯಾಟೆಲೈಟ್ ಅನ್ನು ಯಶಸ್ವಿಯಾಗಿ ಹೊಡೆದುರುಳಿಸಿದೆ. ಈ ಬಗ್ಗೆ ಪ್ರಧಾನಿ ಮೋದಿ ದೇಶದ ಜನತೆಗೆ ಮಾಹಿತಿ ನೀಡಿದ್ದು, ವಿಜ್ಞಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ…….