ಬೆಂಗಳೂರು ದಕ್ಷಿಣ:
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ಇಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿಯಾಗಿ ಆಶೀರ್ವಾದ ಪಡೆದರು. ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರಕ್ಕೆ ನಿನ್ನೆ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ಗೆ ಟಿಕೆಟ್ ಘೋಷಿಸಿತ್ತು. ಇಂದು ಬೆಳಗ್ಗೆ ವಿಜಯ ನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ದಕ್ಷಿಣ ಲೋಕಸಭೆ ಕ್ಷೇತ್ರದ ನಾಯಕರ ಜೊತೆಗೆ ಭೇಟಿ ನೀಡಿ ಆಶೀರ್ವಾದ ಪಡೆದ್ರು……