ಬೆಂಗಳೂರು:
ರಾಜ್ಯದಲ್ಲಿ ಕೊರೋನಾ ಅಬ್ಬರಕ್ಕೆ ನಿನ್ನೆ 22 ಮಂದಿ ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1669 ಪಾಸಿಟಿವ್ ಕೇಸ್ಗಳು ವರದಿಯಾಗಿವೆ. ಸೋಂಕಿತರ ಸಂಖ್ಯೆ 29,26,401ಕ್ಕೆ ಏರಿಕೆಯಾಗಿದ್ರೆ, ಸಾವಿನ ಸಂಖ್ಯೆ 36,933ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ನಿನ್ನೆ 455 ಮಂದಿಗೆ ಸೋಂಕು ದೃಢಪಟ್ಟಿದ್ದು,ಐದು ಮಂದಿ ಸಾವನಪ್ಪಿದ್ದಾರೆ. ಇನ್ನು ದಕ್ಷಿಣ ಕನ್ನಡದಲ್ಲೂ ಕೊರೋನಾ ಅಬ್ಬರ ಜೋರಾಗಿದ್ದು, ನಿನ್ನೆ 390 ಕೇಸ್ ಪತ್ತೆಯಾಗಿದ್ರೆ ಮೂವರು ಬಲಿಯಾಗಿದ್ದಾರೆ. ಉಡುಪಿಯಲ್ಲಿ 115 ಪ್ರಕರಣ ಪತ್ತೆಯಾದ್ರೆ, ಮೈಸೂರಲ್ಲಿ 106 ಮಂದಿಗೆ ಕೊರೋನಾ ಸೋಂಕು ತಗುಲಿದೆ….
ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 455 ಕೊರೋನಾ ಕೇಸ್..!
ರಾಜ್ಯದಲ್ಲಿ ನಿನ್ನೆ 1669 ಕೇಸ್, 22 ಮಂದಿ ಡೆತ್...
Article Updated: August 14, 2021
Comments Off on ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 455 ಕೊರೋನಾ ಕೇಸ್..!

Post navigation
Posted in: