Breaking News

ಬೆಂಗಳೂರು ಜಿಲ್ಲೆಯಾದ್ಯಂತ ಕೊರೋನಾ ವೈರಸ್ ಸಮೀಕ್ಷೆ..!

ನಾಳೆಯಿಂದ ಮನೆ-ಮನೆ ಸಮೀಕ್ಷಾ ಕಾರ್ಯ....

SHARE......LIKE......COMMENT......

ಬೆಂಗಳೂರು:

ನಾಳೆಯಿಂದ ಬೆಂಗಳೂರು ನಗರ ಜಿಲ್ಲೆಯಾದ್ಯಂತ ಕೋವಿಡ್ ಸರ್ವೇಕ್ಷಣಾ ತಂಡಗಳಿಂದ ಮನೆ ಮನೆ ಸಮೀಕ್ಷಾ ಕಾರ್ಯ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಮಟ್ಟದ ವೈದ್ಯಾಧಿಕಾರಿಗಳು ಹಾಗೂ ಅಧಿಕಾರಿಗಳ ತರಬೇತಿ ಕುರಿತು ಅವರು ಮಾಹಿತಿ ನೀಡಿದರು. ಕೋವಿಡ್-19 ರ ಸೋಂಕನ್ನು ಸಮುದಾಯ ಮಟ್ಟದಲ್ಲಿ ಹರಡುವುದನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿರ್ದೇಶನದಂತೆ ಲಾಕ್‌ಡೌನ್ ಪರಿಸ್ಥಿತಿಯನ್ನು ಜಿಲ್ಲೆಯಾದ್ಯಂತ ಅನುಸರಿಸಲಾಗುತ್ತಿದೆ……