Breaking News

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿಯಲ್ಲಿ ಭುಗಿಲೆದ್ದ ಆಕ್ರೋಶ..!

ತೇಜಸ್ವಿ ಸೂರ್ಯ ವಿರುದ್ಧ ಅನಂತ್​​ ಕುಮಾರ್​ ಬೆಂಬಲಿಗರ ಪ್ರತಿಭಟನೆ.....

SHARE......LIKE......COMMENT......

ಬೆಂಗಳೂರು:

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿಯಲ್ಲಿ ಆಕ್ರೋಶ ಭುಗಿಲೆದ್ದಿದೆ,ತೇಜಸ್ವಿನಿ ಅನಂತಕುಮಾರ್​​​ಗೆ ಟಿಕೆಟ್​ ಕೈತಪ್ಪಿದ್ದಕ್ಕೆ ಅನಂತ್​​ಕುಮಾರ್ ಅಭಿಮಾನಿಗಳು ತೀವ್ರ ಆಕ್ರೋಶಗೊಂಡಿದ್ದಾರೆ. ಇನ್ನು ತೇಜಸ್ವಿನಿ​​ ನಿವಾಸದ ಮುಂದೆ ಭಾರೀ ಪ್ರತಿಭಟನೆ ನಡೆಯುತ್ತಿದ್ದು , ಸ್ಥಳೀಯ ಮುಖಂಡರ ಅಭಿಪ್ರಾಯ ಪಡೆಯದೇ ತೇಜಸ್ವಿ ಸೂರ್ಯಗೆ ಟಿಕೆಟ್​ ಕೊಟ್ಟಿದ್ದಕ್ಕೆ ತೇಜಸ್ವಿ ಸೂರ್ಯ ಗೋ ಬ್ಯಾಕ್​​ ಎಂದು ಘೋಷಣೆ ಜೋರಾಗಿದೆ……