ಹುಬ್ಬಳ್ಳಿ:
ಬೇಡಿಕೆ ಈಡೇರಿಗೆಗಾಗಿ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್ ಹಿನ್ನೆಲೆಯಲ್ಲಿ ವಾಹನ ಸವಾರರು ಪೆಟ್ರೋಲ್ ಬಂಕ್ಗಳಿಗೆ ಲಗ್ಗೆ ಇಟ್ಟಿದ್ದಾರೆ. ನಾಳೆ ಮತ್ತು ನಾಡಿದ್ದು ಭಾರತ್ ಬಂದ್ನಿಂದಾಗಿ ಪೆಟ್ರೋಲ್ ಬಂಕ್ಗಳು ಬಂದ್ ಆಗಲಿವೆ. ನಗರದ ಬಹುತೇಕ ಪೆಟ್ರೋಲ್ ಬಂಕ್ಗಳಲ್ಲಿ ಬೈಕ್, ಸೇರಿದಂತೆ ಹಲವು ವಾಹನ ಸವಾರರು ಸಾಲುಗಟ್ಟಿ ನಿಂತು ಪೆಟ್ರೋಲ್, ಡೀಸೆಲ್ ತುಂಬಿಸಿಕೊಳ್ಳುತ್ತಿದ್ದರು……