ಮಂಗಳೂರು :
ಕೇಂದ್ರ ರಕ್ಷಣಾ ಸಚಿವ ರಾಜ್ನಾಥ್ ಸಿಂಗ್ ಇಂದು ಮಂಗಳೂರಿನ ಕೂಳೂರು ಗೋಲ್ಡ್ ಫಿಂಚ್ ಸಿಟಿಯಲ್ಲಿ ಸಿಎಎ ಪರ ಜನಜಾಗೃತಿ ಸಮಾವೇಶ ನಡೆಸಿದ್ದರು , ಲಕ್ಷಕ್ಕೂ ಅಧಿಕ ಮಂದಿ ಈ ಸಮಾವೇಶದಲ್ಲಿ ಭಾಗವಹಿಸಿದ್ದರು ಸಮಾರಂಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ, ಮೈಸೂರು ಸಂಸದ ಪ್ರತಾಪ್ ಸಿಂಹ, ಕರಾವಳಿ ಜಿಲ್ಲೆಗಳ ಬಿಜೆಪಿ ಶಾಸಕರು ಉಪಸ್ಥಿತರಿದ್ದರು……