ಮಂಡ್ಯ:
ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅಂತ ಸಚಿವ ಸಾರಾ ಮಹೇಶ್ ಘೋಷಣೆ ಮಾಡಿದ್ದಾರೆ. ಕೆ ಆರ್ ನಗರದ ಹರಂಬಳ್ಳಿ ಗ್ರಾಮ ವಾಸ್ತವ್ಯದ ಸಭೆಯಲ್ಲಿ ಮಾತನಾಡುವ ವೇಳೆ, ಸಾರಾ ಮಹೇಶ್ ನಿಖಿಲ್ ಕುಮಾರಸ್ವಾಮಿ ಹೆಸರನ್ನ ಘೋಷಿಸಿದ್ದಾರೆ.
ಈ ಮೂಲಕ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಜೆಡಿಎಸ್ ಭದ್ರಕೋಟೆಯಲ್ಲಿ ನಟಿ ಸುಮಲತಾ ವಿರುದ್ಧ ನಿಖಿಲ್ ಸ್ಪರ್ಧಿಸಲಿದ್ದಾರೆ……