Breaking News

ಮೊಳಕೆ ಕಾಳಿನ ಸಲಾಡ್‌..!

SHARE......LIKE......COMMENT......

ಅಡುಗೆ:

ಬೇಕಾಗುವ ಸಾಮಗ್ರಿ: ಹೆಸರುಕಾಳು- 2 ಕಪ್‌, ಸಣ್ಣದಾಗಿ ಹೆಚ್ಚಿದ ಈರುಳ್ಳಿ-1, ಟೊಮೊಟೊ-1, ಸಣ್ಣಗೆ ಹೆಚ್ಚಿದ ಹಸಿಮೆಣಸಿನಕಾಯಿ-1, ಕೊತ್ತಂಬರಿ ಸೊಪ್ಪು, ನಿಂಬೆರಸ-1ಚಮಚ, ಕೆಂಪು ಮೆಣಸಿನ ಪುಡಿ-ಅರ್ಧ ಚಮಚ, ಚಾಟ್‌ ಮಸಾಲಾ ಪುಡಿ-1ಚಮಚ, ರುಚಿಗೆ ತಕ್ಕಷ್ಟು ಉಪ್ಪು.

ಮಾಡುವ ವಿಧಾನ: ಹೆಸರುಕಾಳನ್ನು 6-7 ಗಂಟೆ ನೀರಿನಲ್ಲಿ ನೆನೆಸಿ, ನೀರು ಬಸಿದು  2-3ಗಂಟೆ ಮೊಳಕೆ ಬರಲು ಇಡಿ. ನಂತರ ಒಂದು ಪಾತ್ರೆಯಲ್ಲಿ ಮೊಳಕೆ ಬಂದ ಹೆಸರುಕಾಳು, ಈರುಳ್ಳಿ, ಟೊಮೆಟೊ, ಹಸಿಮೆಣಸು, ಕೊತ್ತಂಬರಿ ಸೊಪ್ಪು, ನಿಂಬೆರಸ, ಮೆಣಸಿನ ಪುಡಿ, ಚಾಟ್‌ ಮಸಾಲಾ, ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿದರೆ ಸಲಾಡ್‌ ರೆಡಿ……..