ಗುಜರಾತ್:
ಪ್ರಧಾನಿ ನರೇಂದ್ರ ಮೋದಿ ತವರು ಗುಜರಾತ್ನಲ್ಲಿ ಇಂದು ಮರಿ ಇಂದಿರಾ ಕ್ಯಾಂಪೇನ್ ನಡೆಸಲಿದ್ದಾರೆ. ಗಾಂಧಿನಗರದ ಅದಲಜ್ ಪಟ್ಟಣದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಪ್ರಿಯಾಂಕಾ ಗಾಂಧಿ ತಮ್ಮ ಮೊದಲ ಭಾಷಣ ಮಾಡೋ ಸಾಧ್ಯತೆಯಿದೆ. ಇನ್ನು ಇದೇ ಸಭೆಯಲ್ಲಿ ಪಟೇಲ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ……