ಮಂತ್ರಾಲಯ:
ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ 424ನೇ ವರ್ದಂತೋತ್ಸವ ಹಿನ್ನೆಲೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಇಂದು ಮುಂಜಾನೆಯಿಂದಲೇ ಹಲವು ಕಾರ್ಯಕ್ರಮಗಳು ನಡೆಯುತ್ತಿದ್ದು, ತಿರುಪತಿಯಿಂದ ಬಂದ ಪಟ್ಟವಸ್ತ್ರವನ್ನ ರಾಯರಿಗೆ ಸಮರ್ಪಿಸಲಾಯ್ತು. ಇನ್ನು, ತಮಿಳುನಾಡು ಮೂಲದ ಭಕ್ತರಿಂದ ನಾದಹಾರ ಕಾರ್ಯಕ್ರಮ ನಡೆಯುತ್ತಿದ್ದು, ಸಾವಿರಾರು ಭಕ್ತರು ಭಾಗಿಯಾಗಿದ್ದಾರೆ……