ಕೋಲಾರ:
ಕೇಂದ್ರದ ಕಾರ್ಮಿಕ ನೀತಿ ಹಾಗೂ ವಿವಿಧ ಬೇಡಿಕೆಗಳಿಗೆ ದೇಶಾದ್ಯಂತ ಮುಷ್ಕರ ನಡೆಯುತ್ತಿದೆ. ರಾಜ್ಯದಲ್ಲೂ ಭಾರತ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಕೋಲಾರದಲ್ಲಿ ವಿನೂತನವಾಗಿ ಪ್ರತಿಭಟನೆ ಮಾಡುವ ಮೂಲಕ ಕಾರ್ಮಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ, ಕತ್ತೆಗಳನ್ನ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ನಗರದ ಶ್ರೀನಿವಾಸಪುರ ಸರ್ಕಲ್ನಲ್ಲಿ ಕಾರ್ಮಿಕ ಸಂಘಟನೆ ಮುಖಂಡರ ವಿನೂತನ ರೀತಿ ಪ್ರೊಟೆಸ್ಟ್ ಮಾಡಿದ್ದಾರೆ….