Breaking News

ರಾಷ್ಟ್ರ ರಾಜಕೀಯ ಪ್ರವೇಶಿಸಿದ ಪ್ರಿಯಾಂಕಾ ಗಾಂಧಿ..!

ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ....

SHARE......LIKE......COMMENT......

ನವದೆಹಲಿ:

ರಾಷ್ಟ್ರ ರಾಜಕೀಯ ಪ್ರವೇಶಿಸಿದ ಪ್ರವೇಶಿಸಿದ ಪ್ರಿಯಾಂಕಾ ಗಾಂಧಿ, ಯೆಸ್ ಅಧಿಕೃತವಾಗಿ ಪ್ರಿಯಾಂಕಾ ಗಾಂಧಿಗೆ ಪಕ್ಷದಲ್ಲಿ ಮಹತ್ವದ ಸ್ಥಾನ ನೀಡಲಾಗಿದೆ, ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಗೊಂಡಿದ್ದಾರೆ…..

ಪ್ರಿಯಾಂಕ ಗಾಂಧಿಗೆ ಯೂಪಿ ಪೂರ್ವ ಕಾಂಗ್ರೆಸ್ ಉಸ್ತುವಾರಿಯನ್ನ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೀಡಿದ್ದಾರೆ ಹಾಗೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ  ರಾಯ್ ಬರೇಲಿ, ಕ್ಷೇತ್ರ ದಿಂದ ಕಣಕ್ಕಿಳಿಯುವರೇ ಚಾನ್ಸ್ ಬಹುತೇಕ ಗ್ಯಾರೆಂಟಿ ಆಗಿದೆ.

ರಾಯ್ ಬರೇಲಿ, ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿರುವ ಕ್ಷೇತ್ರ ಅನಾರೋಗ್ಯದ ಕಾರಣದಿಂದ ಈ ಭಾರಿ ಸೋನಿಯಾ ಸ್ಪರ್ಧೆ ಅನುಮಾನವಾಗುದ್ದು,ಸೋನಿಯಾ ಗಾಂಧಿ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಸಾಧ್ಯತೆ ಹೆಚ್ಚಾಗಿದೆ………