ದೆಹಲಿ:
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂದು ದೆಹಲಿಯಲ್ಲಿ ಮಹತ್ವದ ಸಭೆ ನಡೆಯಲಿದೆ. ಲೋಕಸಭೆ ಚುನಾವಣೆಗೆ ರಾಹುಲ್ ನೇತೃತ್ವದಲ್ಲಿ ಪ್ರಣಾಳಿಕೆ ಸಿದ್ಧಗೊಳಿಸಲಾಗ್ತಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಪಿ.ಚಿದಂಬರಂ ಸೇರಿದಂತೆ ಸಿಡಬ್ಲ್ಯುಸಿ ಸದಸ್ಯರು ಭಾಗಿಯಾಗಲಿದ್ದಾರೆ. ಎಲ್ಲಾ ನಾಗರಿಕರಿಗೆ ಕನಿಷ್ಠ ಆದಾಯ ಭದ್ರತೆ , ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಪ್ರಮುಖ ಅಂಶಗಳನ್ನು ಸೇರಿಸುವ ಸಾಧ್ಯತೆ ಇದೆ……