ಬೆಂಗಳೂರು:
ಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ಪ್ರತಿದಿನ ನೂರಾರು ರೈತರು ನನ್ನ ಮನೆಗೆ ಬರುತ್ತಿದ್ದಾರೆ. ದೂರದ ಊರುಗಳಿಂದ ಬರುವ ರೈತರಿಗೆ ಕಷ್ಟವಾಗಬಾರದು ಎಂಬ ಕಾರಣಕ್ಕೆ ನಾನು ರೈತರ ಬೆಳೆಸಾಲಮನ್ನಾ ಸಹಾಯವಾಣಿ ಆರಂಭಿಸಿದ್ದೇನೆ. ರೈತರು 9164305868 -ಈ ನಂಬರ್ಗೆ ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾ ವಿವರ ಪಡೆಯಬಹುದು ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ……
ಪ್ರತಿ ದಿನ ನೂರಾರು ರೈತರು ತಮ್ಮ ಬೆಳೆಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ನನ್ನ ಮನೆಗೆ ಬರುತ್ತಿದ್ದಾರೆ. ದೂರದೂರಿನಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ನಾನು ರೈತರ ‘ಬೆಳೆಸಾಲಮನ್ನಾ ಸಹಾಯವಾಣಿ’ ಆರಂಭಿಸಿದ್ದೇನೆ. ರೈತರು ತಮ್ಮ ಮನೆಯಿಂದಲೇ 9164305868 ನಂಬರ್ ಗೆ ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದು
— H D Kumaraswamy (@hd_kumaraswamy) November 4, 2019