ಬೆಂಗಳೂರು:
ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಘೋಷಿಸಿದ್ದಾರೆ.
ಕಾಂಗ್ರೆಸ್‌ನೊಂದಿಗೆ ಮೈತ್ರಿ ಮುಂದುವರಿಯಲಿದೆ…ಮಾರ್ಚ್ ತಿಂಗಳಲ್ಲಿ ಚುನಾವಣೆ ಘೋಷಣೆಯಾಗಲಿದೆ.28 ಸ್ಥಾನಗಳ ಪೈಕಿ 12 ಸ್ಥಾನಗಳನ್ನು ನಾವು ಕೇಳಿದ್ದೇವೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದರು……