ವಾರಣಾಸಿ:
ವಾರಣಾಸಿಯಿಂದಲೇ ಕಳೆದ ಬಾರಿ ಗೆಲುವು ಸಾಧಿಸಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಇಂದು ವಾರಣಾಸಿಯಲ್ಲಿ ಮೋದಿ ಬೃಹತ್ ರ್ಯಾಲಿ ನಡೆಸಲಿದ್ದಾರೆ. ಎರಡು ದಿನಗಳ ಕಾಲ ಇಲ್ಲಿ ಪ್ರವಾಸ ಕೈಗೊಂಡಿದ್ದು, ಬೃಹತ್ ರೋಡ್ ಶೋ ನಡೆಸಿ ಮತಶಿಕಾರಿ ನಡೆಸಲಿದ್ದಾರೆ. ಇನ್ನು, ನಾಳೆ ಬೃಹತ್ ರೋಡ್ ಶೋ ನಡೆಸಿ ನಾಮಿನೇಷನ್ ಮಾಡಲಿದ್ದಾರೆ……