ಬೆಂಗಳೂರು:
ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದ್ದು,ರಿಲೀಸ್ ಗೆ ಸಜ್ಜಾಗುತ್ತಿದೆ. ಈಗಾಗಲೇ ಭರಾಟೆ ಸಿನಿಮಾದ ಎರಡು ಹಾಡುಗಳು ಸೂಪರ್ ಹಿಟ್ ಆಗಿವೆ . ಈಗ ಭರಾಟೆ ಚಿತ್ರತಂಡದಿಂದ ಮತ್ತೊಂದು ಹೊಸ ಸುದ್ದಿ ಬಂದಿದೆ. ಭರಾಟೆ ಸಿನಿಮಾಗೆ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಧ್ವನಿ ನೀಡಿದ್ದಾರೆ.ತಮ್ಮ ಚಿತ್ರಕ್ಕೆ ಶಿವರಾಜ್ ಕುಮಾರ್ ಧ್ವನಿ ನೀಡಿರುವ ಬಗ್ಗೆ ಖುಷಿಯಿಂದಲೇ ಶ್ರೀಮುರಳಿ ಹಂಚಿಕೊಂಡಿದ್ದಾರೆ……